Bible Language

Psalms 97:7 (PSALMS_107_4)

Versions

KNV   ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
ERVKN   ಜನರು ತಮ್ಮ ವಿಗ್ರಹಗಳನ್ನು ಪೂಜಿಸುವರು. ಅವರು ತಮ್ಮ “ದೇವರುಗಳ” ಬಗ್ಗೆ ಜಂಬಕೊಚ್ಚುವರು. ಆದರೆ ಅವರು ನಾಚಿಕೆಗೀಡಾಗುವರು. ಅವರ “ದೇವರುಗಳು” ಯೆಹೋವನಿಗೆ ಅಡ್ಡಬಿದ್ದು ಆರಾಧಿಸುತ್ತವೆ.