Bible Language

Job 1:4 (PSALMS_43_1)

Versions

KNV   ಅವನ ಕುಮಾರರು ಹೋಗಿ ತಮ್ಮ ತಮ್ಮ ಮನೆಗಳಲ್ಲಿ ಅವನವನ ದಿವಸದಲ್ಲಿ ಔತಣವನ್ನು ಮಾಡಿಸಿ ತಮ್ಮ ಸಂಗಡ ತಿನ್ನುವದಕ್ಕೂ ಕುಡಿಯುವ ದಕ್ಕೂ ತಮ್ಮ ಮೂವರು ಸಹೋದರಿಯರನ್ನು ಕರೆ ಕಳುಹಿಸುತ್ತಿದ್ದರು.
ERVKN   ಯೋಬನ ಗಂಡುಮಕ್ಕಳು ಯಾವಾಗಲೂ ಸರದಿಯ ಪ್ರಕಾರ ಔತಣಕೂಟಗಳನ್ನು ತಮ್ಮ ಮನೆಗಳಲ್ಲಿ ಏರ್ಪಡಿಸುತ್ತಿದ್ದರು; ಔತಣಕೂಟಗಳಿಗೆ ತಮ್ಮ ಸಹೋದರಿಯರನ್ನು ಸಹ ಆಹ್ವಾನಿಸುತ್ತಿದ್ದರು.