Bible Language

Job 18:13 (PSALMS_86_13)

Versions

KNV   ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು.
ERVKN   ಭಯಂಕರವಾದ ಕಾಯಿಲೆಯು ಅವನ ಚರ್ಮದ ಭಾಗಗಳನ್ನು ತಿಂದುಬಿಡುತ್ತದೆ. ಅದು ಅವನ ತೋಳುಗಳನ್ನೂ ಕಾಲುಗಳನ್ನೂ ಕೊಳೆಸಿ ಬಿಡುತ್ತದೆ.