Bible Language

1 Samuel 19:7 (RUTH_4_1)

Versions

KNV   ಆಗ ಯೋನಾತಾ ನನು ದಾವೀದನನ್ನು ಕರೆದು ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.
ERVKN   ಆದ್ದರಿಂದ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಎಲ್ಲವನ್ನೂ ತಿಳಿಸಿದನು. ಬಳಿಕ ಯೋನಾತಾನನು ದಾವೀದನನ್ನು ಸೌಲನ ಹತ್ತಿರಕ್ಕೆ ಕರೆದುಕೊಂಡು ಬಂದನು. ದಾವೀದನು ಮೊದಲಿನಂತೆ ಸೌಲನ ಜೊತೆಗಿದ್ದನು.