Bible Language

1 Samuel 28:3 (RUTH_4_1)

Versions

KNV   ಸಮುವೇಲನು ಸತ್ತು ಹೋಗಿದ್ದನು; ಇಸ್ರಾಯೇ ಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಣಿಟ್ಟಿದ್ದರು. ಇದಲ್ಲದೆ ಸೌಲನು ಯಕ್ಷಿಣಿಗಾರರನ್ನೂ ಮಂತ್ರವಾದಿ ಗಳನ್ನೂ ದೇಶದಲ್ಲಿಂದ ಹೊರಡಿಸಿದ್ದನು.
ERVKN   ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು.