Bible Language

2 Chronicles 9:13 (RUTH_4_1)

Versions

KNV   ಆದರೆ ವರ್ತಕರೂ ವ್ಯಾಪಾರಸ್ಥರೂ ತಂದದ್ದು ಹೊರತಾಗಿ ಒಂದು ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರದ ತೂಕವು ಆರುನೂರ ಅರವತ್ತಾರು ತಲಾಂತು ತೂಕ ಬಂಗಾರವಾಗಿತ್ತು.
ERVKN   ಸೊಲೊಮೋನನು ಒಂದು ವರ್ಷದಲ್ಲಿ ಇಪ್ಪತ್ತೆರಡು ಸಾವಿರದ ಒಂಭೈನೂರ ಎಪ್ಪತ್ತೇಳು ಕಿಲೋಗ್ರಾಂ ಬಂಗಾರವನ್ನು ಸಂಗ್ರಹಿಸಿದನು.