Bible Language

2 Chronicles 9:23 (RUTH_4_1)

Versions

KNV   ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
ERVKN   ದೇವರು ಅವನಿಗೆ ದಯಪಾಲಿಸಿದ ಜ್ಞಾನವನ್ನು ನೋಡಿ ಅವನಿಂದ ಜ್ಞಾನ ವಾಕ್ಯಗಳನ್ನು ಕೇಳಲು ಲೋಕದ ರಾಜರುಗಳು ಅವನ ಬಳಿಗೆ ಬರುತ್ತಿದ್ದರು.