Bible Language

2 Chronicles 9:27 (RUTH_4_1)

Versions

KNV   ಅರಸನು ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲು ಗಳ ಹಾಗೆಯೂ ದೇವದಾರು ಮರಗಳನ್ನು ತಗ್ಗಿನ ಲ್ಲಿರುವ ಆಲದ ಮರಗಳ ಹಾಗೆಯೂ ಬಹಳವಾಗಿ ಮಾಡಿದನು.
ERVKN   ಸೊಲೊಮೋನನಿಂದಾಗಿ ಜೆರುಸಲೇಮಿನಲ್ಲಿ ಬೆಳ್ಳಿಯು ಹೆಚ್ಚಾಗಿ, ಕಲ್ಲುಗಳಷ್ಟು ಸಾಮಾನ್ಯವಾಗಿತ್ತು. ಮಾತ್ರವಲ್ಲದೆ ದೇವದಾರು ಮರಗಳು ಬೆಟ್ಟಪ್ರದೇಶದಲ್ಲಿ ಬೆಳೆಯುವ ಸಿಕಮೋರ್ ಮರಗಳಂತೆ ಧಾರಾಳವಾಗಿದ್ದವು.