Bible Language

Mark 2 (RUTH_4_1)

Versions

KNV   ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.
ERVKN   ಕೆಲವು ದಿನಗಳ ತರುವಾಯ, ಯೇಸು ಕಪೆರ್ನೌಮಿಗೆ ಹಿಂದಿರುಗಿ ಬಂದನು. ಯೇಸು ಮನೆಯಲ್ಲಿದ್ದಾನೆಂಬ ಸುದ್ದಿಯು ಹಬ್ಬಿತು.