Bible Language

Exodus 25:29 (RUTH_4_1)

Versions

KNV   ಇದಲ್ಲದೆ ನೀನು ಪಾತ್ರೆಗಳನ್ನೂ ಸೌಟುಗಳನ್ನೂ ಮುಚ್ಚಳಗಳನ್ನೂ ಬಟ್ಟಲುಗಳನ್ನೂ ಒಯ್ಯುವದಕ್ಕೋಸ್ಕರ ಶುದ್ಧ ಬಂಗಾರ ದಿಂದ ಮಾಡಬೇಕು.
ERVKN   ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.