Bible Language

Exodus 25:31 (RUTH_4_1)

Versions

KNV   ಇದಲ್ಲದೆ ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ದೀಪಸ್ತಂಭವನ್ನು ನಕ್ಷೆಯ ಕೆಲಸದಿಂದ ಮಾಡಬೇಕು. ಅದರ ಕಂಬವೂ ಕೊಂಬೆಗಳೂ ಹಣತೆ ಗಳೂ ಗುಂಡುಗಳೂ ಪುಷ್ಪಗಳೂ ಅದರಂತೆಯೇ ಇರ ಬೇಕು.
ERVKN   “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.