Bible Language

Exodus 25:35 (RUTH_4_1)

Versions

KNV   ಇದಲ್ಲದೆ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳ ಪ್ರಕಾರ ಅದರಿಂದ ಬರುವ ಎರಡೆರಡು ಕೊಂಬೆಗಳ ಕೆಳಗೆ ಒಂದೊಂದು ಗುಂಡು ಇರಬೇಕು.
ERVKN   ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು.