Bible Language

Ezra 6:8 (RUTH_4_1)

Versions

KNV   ಇದಲ್ಲದೆ ದೇವರ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.
ERVKN   ಈಗ ನಾನು ನಿಮಗೆ ಕೊಡುವ ಆಜ್ಞೆ ಏನೆಂದರೆ, ದೇವಾಲಯ ಕಟ್ಟುವ ಯೆಹೂದ್ಯ ನಾಯಕರಿಗೆ ನೀವು ಸಂಪೂರ್ಣ ಖರ್ಚನ್ನು ಸರಕಾರದ ಖಜಾನೆಯಿಂದ ಕೊಡಬೇಕು. ಇದಕ್ಕೆ ಬೇಕಾದ ಹಣವನ್ನು ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ಜನರಿಂದ ತೆರಿಗೆವಸೂಲಿ ಮಾಡಿದ ಹಣದಿಂದ ಕೊಡಬೇಕು. ಕೆಲಸವನ್ನು ನೀವು ಬೇಗನೆ ಮಾಡಬೇಕು. ದೇವಾಲಯದ ಕೆಲಸ ನಿಂತುಹೋಗಬಾರದು.