Bible Language

Joshua 23:12 (RUTH_4_1)

Versions

KNV   ನೀವು ಹಿಂತಿರಿಗಿ ಕೊಂಡು ನಿಮ್ಮಲ್ಲಿ ಉಳಿದಿರುವ ಜನಾಂಗ ಗಳಲ್ಲಿ ಸೇರಿಕೊಂಡು ಅವರಿಗೆ ಮದುವೆಮಾಡಿ ಕೊಟ್ಟರೆ ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ
ERVKN   “ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,