Bible Language

Luke 23:23 (RUTH_4_1)

Versions

KNV   ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
ERVKN   ಆದರೆ ಅವರು ಕೂಗಾಟವನ್ನು ಮುಂದುವರಿಸಿ ಯೇಸುವನ್ನು ಶಿಲುಬೆಗೆ ಹಾಕಿ ಕೊಲ್ಲಿಸಬೇಕೆಂದು ಬಲವಂತಪಡಿಸಿದರು. ಅವರ ಕೂಗಾಟ ಬಹಳ ಹೆಚ್ಚಾದದ್ದರಿಂದ,