Bible Language

Luke 23:48 (RUTH_4_1)

Versions

KNV   ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
ERVKN   ಸಂಗತಿಯನ್ನು ನೋಡುವುದಕ್ಕೆ ಅನೇಕ ಜನರು ಪಟ್ಟಣದ ಹೊರಗೆ ಬಂದಿದ್ದರು. ಜನರು ಇದ್ದನ್ನು ನೋಡಿ, ಬಹಳ ದುಃಖದಿಂದ ಹೊರಟುಹೋದರು.