Bible Language

Mark 1:30 (RUTH_4_1)

Versions

KNV   ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು.
ERVKN   ಸೀಮೋನನ ಅತ್ತೆ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದಳು. ಅಲ್ಲಿನ ಜನರು ಅವಳ ಬಗ್ಗೆ ಯೇಸುವಿಗೆ ಹೇಳಿದರು.