Bible Language

Mark 1:32 (RUTH_4_1)

Versions

KNV   ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು.
ERVKN   ಅಂದು ಸೂರ್ಯನು ಮುಳುಗಿದ ಮೇಲೆ, ಜನರು ಕಾಯಿಲೆಯವರನ್ನೂ ದೆವ್ವಗಳಿಂದ ಪೀಡಿತರಾಗಿದ್ದವರನ್ನೂ ಆತನ ಬಳಿಗೆ ಕರೆತಂದರು.