Bible Language

Mark 3:14 (RUTH_4_1)

Versions

KNV   ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
ERVKN   ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು