Bible Language

Mark 3:29 (RUTH_4_1)

Versions

KNV   ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
ERVKN   ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.