Versions
KNV ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
ERVKN ಅನೇಕ ಜನರು ಯೇಸುವಿನ ಸುತ್ತಲೂ ಕುಳಿತಿದ್ದರು. ಅವನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾಯುತ್ತಿದ್ದಾರೆ” ಎಂದು ಹೇಳಿದನು.