Bible Language

Matthew 21:11 (RUTH_4_1)

Versions

KNV   ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
ERVKN   ಯೇಸುವನ್ನು ಹಿಂಬಾಲಿಸುತ್ತಿದ್ದ ಅನೇಕ ಜನರು, “ಈತನೇ ಯೇಸು. ಈತನು ಗಲಿಲಾಯ ಪ್ರಾಂತ್ಯದಲ್ಲಿರುವ ನಜರೇತ್ ಎಂಬ ಊರಿನ ಪ್ರವಾದಿ” ಎಂದು ಉತ್ತರಕೊಟ್ಟರು.