Bible Language

Matthew 21:25 (RUTH_4_1)

Versions

KNV   ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು.
ERVKN   ದೀಕ್ಷಾಸ್ನಾನ ಕೊಡುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತೋ ಇಲ್ಲವೆ ಮನುಷ್ಯನಿಂದ ಬಂದಿತೋ? ನನಗೆ ಹೇಳಿ!” ಎಂದು ಉತ್ತರ ಕೊಟ್ಟನು. ಯಾಜಕರು ಮತ್ತು ಯೆಹೂದ್ಯ ನಾಯಕರು ಯೇಸುವಿನ ಪ್ರಶ್ನೆಯನ್ನು ಕುರಿತು ತಮ್ಮೊಳಗೆ, ‘ಯೋಹಾನನು ಕೊಟ್ಟ ದೀಕ್ಷಾಸ್ನಾನವು ದೇವರಿಂದ ಬಂದಿತು’ ಎಂದರೆ, ‘ಹಾಗಾದರೆ ಯೋಹಾನನನ್ನು ನೀವು ಏಕೆ ನಂಬಲಿಲ್ಲ?’ ಎಂದು ಕೇಳುವನು.