Bible Language

Psalms 85 (RUTH_4_1)

Versions

KNV   ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
ERVKN   ರಚನೆಗಾರರು : ಕೋರಹೀಯರು. ಯೆಹೋವನೇ, ನಿನ್ನ ದೇಶಕ್ಕೆ ಕರುಣೆತೋರು. ಯಾಕೋಬನ ಜನರು ಪರದೇಶದಲ್ಲಿ ಸೆರೆಯಾಳುಗಳಾಗಿದ್ದಾರೆ. ಅವರನ್ನು ಸ್ವದೇಶಕ್ಕೆ ಮತ್ತೆ ಕರೆದುಕೊಂಡು ಬಾ.