Bible Language

1 Kings 14:31 (RV) Revised Version

Versions

KNV   ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು. ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು. ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು. ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು.
ERVKN   ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.