Bible Language

1 Kings 18 (RV) Revised Version

Versions

KNV   ಅನೇಕ ದಿವಸಗಳು ಹೋದ ತರುವಾಯ ಮೂರನೇ ವರುಷದಲ್ಲಿ ಏನಾಯಿತಂದರೆ, ಕರ್ತನ ವಾಕ್ಯವು ಎಲೀಯನಿಗೆ ಉಂಟಾಗಿ--ನೀನು ಹೋಗಿ ಅಹಾಬನಿಗೆ ನಿನ್ನನ್ನು ತೋರಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು ಅಂದನು.
ERVKN   ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು.