Bible Language

1 Kings 3:27 (RV) Revised Version

Versions

KNV   ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.
ERVKN   ಆಗ ಸೊಲೊಮೋನನು, “ಮಗುವನ್ನು ಕೊಲ್ಲಬೇಡಿ! ಅದನ್ನು ಮೊದಲನೆಯ ಸ್ತ್ರೀಗೆ ಕೊಡಿ. ಅವಳೇ ನಿಜವಾದ ತಾಯಿ” ಎಂದು ಹೇಳಿದನು.