Bible Language

1 Kings 7:1 (RV) Revised Version

Versions

KNV   ಇದಲ್ಲದೆ ಸೊಲೊಮೋನನು ತನ್ನ ಮನೆಯನ್ನು ಹದಿಮೂರು ವರುಷಗಳಲ್ಲಿ ಕಟ್ಟಿಸಿ ಅದನ್ನೆಲ್ಲಾ ಮುಗಿಸಿದನು.
ERVKN   ಸೊಲೊಮೋನನು ತನಗಾಗಿ ಒಂದು ಅರಮನೆಯನ್ನು ನಿರ್ಮಿಸಿದನು. ಸೊಲೊಮೋನನ ಅರಮನೆಯನ್ನು ನಿರ್ಮಿಸಲು ಹದಿಮೂರು ವರ್ಷ ಹಿಡಿಯಿತು.