Bible Language

1 Peter 4:1 (RV) Revised Version

Versions

KNV   ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
ERVKN   ಕ್ರಿಸ್ತನು ದೇಹಾರೂಢನಾಗಿದ್ದಾಗ ಸಂಕಟಪಟ್ಟನು. ಆದ್ದರಿಂದ ಕ್ರಿಸ್ತನಲ್ಲಿದ್ದ ಮನೋಭಾವವನ್ನೇ ನೀವೂ ಹೊಂದಿದವರಾಗಿ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ಶಾರೀರಿಕವಾಗಿ ಸಂಕಟವನ್ನು ಅನುಭವಿಸಿದ ವ್ಯಕ್ತಿಯು ಪಾಪದಿಂದ ಮುಕ್ತನಾಗಿದ್ದಾನೆ.
IRVKN   {ಪರಿವರ್ತನೆಗೊಂಡ ಜೀವಿತಗಳು} PS * 1 ಪೇತ್ರ. 3:18: ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಫಿಲಿ. 2:5; ಎಫೆ 6:13: ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ರೋಮಾ. 6:2,7; ಗಲಾ. 5:24; ಕೊಲೊ 3:3, 5: ಶರೀರದಲ್ಲಿ ಬಾಧೆಪಟ್ಟವನು § 2 ಪೇತ್ರ. 2:14 ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ.