Bible Language

1 Samuel 15:1 (RV) Revised Version

Versions

KNV   ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು.
ERVKN   ಒಂದು ದಿನ ಸಮುವೇಲನು ಸೌಲನಿಗೆ, “ಯೆಹೋವನು ಇಸ್ರೇಲರ ಮೇಲೆ ನಿನ್ನನ್ನು ರಾಜನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ಯೆಹೋವನ ಸಂದೇಶವನ್ನು ಕೇಳು.