Bible Language

1 Samuel 25 (RV) Revised Version

Versions

KNV   ಸಮುವೇಲನು ಸತ್ತುಹೋದನು; ಇಸ್ರಾಯೇಲ್ಯರೆಲ್ಲರೂ ಕೂಡಿಬಂದು ಅವನಿ ಗೋಸ್ಕರ ಗೋಳಾಡಿ ರಾಮದಲ್ಲಿರುವ ಅವನ ಮನೆ ಯಲ್ಲಿ ಅವನನ್ನು ಹೂಣಿಟ್ಟರು. ದಾವೀದನು ಎದ್ದು ಪಾರಾನ್‌ ಅರಣ್ಯಕ್ಕೆ ಹೋದನು.
ERVKN   ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.