Bible Language

1 Samuel 26:25 (RV) Revised Version

Versions

KNV   ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
ERVKN   ನಂತರ ಸೌಲನು ದಾವೀದನಿಗೆ, “ದೇವರು ನಿನ್ನನ್ನು ಆಶೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ” ಎಂದನು. ದಾವೀದನು ತನ್ನ ಮಾರ್ಗದಲ್ಲಿ ಹೊರಟು ಹೋದನು. ಸೌಲನು ಮನೆಗೆ ಹಿಂದಿರುಗಿದನು.