Bible Language

1 Chronicles 10:9 (RV) Revised Version

Versions

KNV   ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು.
ERVKN   ಸೌಲನ ಶರೀರದ ಮೇಲಿದ್ದ ಬೆಲೆಬಾಳುವ ವಸ್ತುಗಳನ್ನು ಅವರು ದೋಚಿಕೊಂಡರು; ಅವನ ತಲೆಯನ್ನೂ ಆಯುಧಗಳನ್ನೂ ತೆಗೆದುಕೊಂಡು ತಮ್ಮ ಊರಿನಲ್ಲಿದ್ದ ಜನರಿಗೂ ಅವರ ಸುಳ್ಳುದೇವರುಗಳಿಗೂ ತಿಳಿಸಲು ಸಂದೇಶಕರನ್ನು ಕಳುಹಿಸಿದರು.
IRVKN   ಫಿಲಿಷ್ಟಿಯರು ಸೌಲನಿಗಿರುವುದೆಲ್ಲವನ್ನು ಸುಲಿದುಕೊಂಡು ಅವನ ತಲೆಯನ್ನೂ, ಆಯುಧಗಳನ್ನೂ ತಮ್ಮ ದೇಶದ ಎಲ್ಲಾ ಕಡೆಗೆ ಕಳುಹಿಸಿ, ತಮ್ಮ ದೇವತೆಗಳಿಗೂ, ಜನರಿಗೂ ಜಯವಾರ್ತೆಯನ್ನು ಮುಟ್ಟಿಸಿದರು.