Bible Language

1 Chronicles 11:18 (RV) Revised Version

Versions

KNV   ಆಗ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತೆಗೆದುಕೊಂಡು ಬಂದರು.
ERVKN   ಆಗ ಮೂವರು ಪರಾಕ್ರಮಿಗಳು ಫಿಲಿಷ್ಟಿಯರ ಸೈನ್ಯದೊಂದಿಗೆ ಹೋರಾಡುತ್ತಾ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿದ್ದ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ದಾವೀದನು ನೀರನ್ನು ಕುಡಿಯಲು ನಿರಾಕರಿಸಿದನು. ನೀರನ್ನು ಯೆಹೋವನಿಗೆ ಸಮರ್ಪಿಸಿ ನೆಲದ ಮೇಲೆ ಹೊಯಿದುಬಿಟ್ಟನು.