Bible Language

1 Chronicles 11:22 (RV) Revised Version

Versions

KNV   ಕಬ್ಜಯೇಲಿನವ ನಾದ ಪರಾಕ್ರಮಶಾಲಿಯ ಮಗನಾದಂಥ ಯೆಹೋ ಯಾದನ ಮಗನಾದ ಬೆನಾಯನು ಅನೇಕ ಕ್ರಿಯೆಗ ಳನ್ನು ಮಾಡಿದನು; ಅವನು ಸಿಂಹದ ಹಾಗಿರುವ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇನ್ನೊಮ್ಮೆ ಹಿಮದ ದಿವಸದಲ್ಲಿ ಇಳಿದು ಹೋಗಿ ಕುಣಿಯೊಳಗೆ ಒಂದು ಸಿಂಹವನ್ನು ಕೊಂದುಬಿಟ್ಟನು.
ERVKN   ಬೆನಾಯನು ಯೆಹೋಯಾದನ ಮಗ. ಇವನು ಕಬ್ಜಯೇಲಿನಿಂದ ಬಂದವನು. ಇವನು ತುಂಬಾ ಶಕ್ತಿಶಾಲಿಯಾಗಿದ್ದನು. ಮೋವಾಬ್ಯರಲ್ಲಿ ಹೆಸರುವಾಸಿಯಾದ ಇಬ್ಬರು ಪರಾಕ್ರಮಶಾಲಿಗಳನ್ನು ಇವನು ಕೊಂದನು. ಒಂದು ದಿವಸ ಹಿಮ ಸುರಿಯುತ್ತಿರುವಾಗಲೇ ಗುಂಡಿಯೊಳಗೆ ಬಿದ್ದಿದ್ದ ಸಿಂಹವನ್ನು ಒಬ್ಬನೇ ಕೊಂದುಹಾಕಿದನು.