Bible Language

1 Chronicles 12:17 (RV) Revised Version

Versions

KNV   ಆಗ ದಾವೀದನು ಅವರನ್ನು ಎದುರು ಗೊಳ್ಳಲು ಹೊರಟುಹೋಗಿ ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದು--ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ ನನ್ನ ಹೃದಯವು ನಿಮ್ಮ ಸಂಗಡ ಏಕವಾಗಿರುವದು. ಆದರೆ ದೋಷವು ನನ್ನ ಕೈಗಳಲ್ಲಿ ಇಲ್ಲದಿರುವಾಗ ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ ನಮ್ಮ ಪಿತೃ ಗಳ ದೇವರು ನೋಡಿ ಗದರಿಸಲಿ ಅಂದನು.
ERVKN   ಅವರನ್ನು ಎದುರುಗೊಳ್ಳಲು ದಾವೀದನು ಹೊರಬಂದು, “ನೀವು ಸಮಾಧಾನದಿಂದ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮ್ಮನ್ನು ಸ್ವಾಗತಿಸುತ್ತೇನೆ. ಆದರೆ ನೀವು ನನ್ನ ಮೇಲೆ ಹೊಂಚುಹಾಕಲು ಬಂದಿರುವುದಾದರೆ ನಾನು ನಿರಪರಾಧಿಯಾಗಿರುವ ಕಾರಣ ನಮ್ಮ ಪೂರ್ವಿಕರ ದೇವರು ನಿಮ್ಮನ್ನು ಶಿಕ್ಷಿಸಲಿ” ಎಂದು ಹೇಳಿದನು.