Bible Language

1 Chronicles 16:26 (RV) Revised Version

Versions

KNV   ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು.
ERVKN   ಯಾಕಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು.