Bible Language

1 Chronicles 16:37 (RV) Revised Version

Versions

KNV   ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
ERVKN   ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.