Bible Language

1 Chronicles 16:5 (RV) Revised Version

Versions

KNV   ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
ERVKN   ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.