Bible Language

1 Chronicles 16:6 (RV) Revised Version

Versions

KNV   ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.
ERVKN   ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು.