Bible Language

1 Chronicles 25:8 (RV) Revised Version

Versions

KNV   ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.
ERVKN   ಪ್ರತಿಯೊಬ್ಬರಿಗೂ ಕೆಲಸಗಳನ್ನು ಗೊತ್ತುಪಡಿಸಲು ಚೀಟುಹಾಕಿ ನೇಮಕ ಮಾಡಿದರು. ಅವರು ಯಾವ ಪಕ್ಷಪಾತವನ್ನೂ ಮಾಡಲಿಲ್ಲ. ದೊಡ್ಡವರು, ಚಿಕ್ಕವರು, ಉಪಾಧ್ಯಾಯರು, ವಿದ್ಯಾರ್ಥಿಗಳು ಎಂಬ ಬೇಧಭಾವವಿಲ್ಲದೆ ಆರಿಸಲ್ಪಟ್ಟರು.