Bible Language

1 Chronicles 26:14 (RV) Revised Version

Versions

KNV   ಮೂಡಣ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗನೂ ಬುದ್ಧಿಯುಳ್ಳ ಆಲೋಚನೆ ಯುಳ್ಳವನಾಗಿರುವ ಜೆಕರ್ಯನಿಗೋಸ್ಕರ ಚೀಟುಗ ಳನ್ನು ಹಾಕಿದರು; ಅವನ ಚೀಟು ಉತ್ತರ ಭಾಗಕ್ಕೆ ಬಿತ್ತು.
ERVKN   ಶೆಲೆಮ್ಯನಿಗೆ ಪೂರ್ವದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು; ಅವನ ಮಗನಾದ ಜೆಕರ್ಯನಿಗೆ ಉತ್ತರ ದಿಕ್ಕಿನ ಬಾಗಿಲನ್ನು ಕಾಯುವ ಜವಾಬ್ದಾರಿ ದೊರೆಯಿತು. ಇವನು ಒಳ್ಳೆಯ ಸಲಹೆಗಾರನಾಗಿದ್ದನು.