Bible Language

1 Chronicles 9:29 (RV) Revised Version

Versions

KNV   ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
ERVKN   ಇನ್ನು ಕೆಲವರು ಮರದ ಸಾಮಾನುಗಳಿಗೂ ವಿಶೇಷವಾದ ಪಾತ್ರೆಗಳಿಗೂ ಮೇಲ್ವಿಚಾರಕರಾಗಿದ್ದು ಗೋಧಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಮತ್ತು ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರಾಗಿದ್ದರು.