Bible Language

1 Corinthians 10:18 (RV) Revised Version

Versions

KNV   ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ?
ERVKN   ಇಸ್ರೇಲ್ ಜನರ ಬಗ್ಗೆ ಯೋಚಿಸಿ. ಯಜ್ಞವಾಗಿ ಅರ್ಪಿತವಾದುದನ್ನು ತಿನ್ನುವ ಜನರು ಯಜ್ಞವೇದಿಕೆಯಲ್ಲಿ ಪಾಲುಗಾರರಾಗಿಲ್ಲವೇ?
IRVKN   ಇಸ್ರಾಯೇಲ್ಯ ಜನರ ಕುರಿತು ಯೋಚಿಸಿರಿ. ಯಾಜ 3:7,15 ಯಜ್ಞಮಾಡಿದ್ದನ್ನು ತಿನ್ನುವವರು ಯಜ್ಞವೇದಿಯೊಡನೆ ಪಾಲುಗಾರರಾಗಿದ್ದಾರಲ್ಲವೇ.