Bible Language

1 Corinthians 11:12 (RV) Revised Version

Versions

KNV   ಸ್ತ್ರೀಯು ಪುರುಷನಿಂದ ಹೇಗೆ ಉತ್ಪತ್ತಿ ಯಾದಳೋ ಹಾಗೆಯೇ ಪುರುಷನೂ ಸ್ತ್ರೀ ಯಿಂದ ಉತ್ಪತ್ತಿಯಾದನು. ಸಮಸ್ತಕ್ಕೂ ದೇವರೇ ಮೂಲ ಕಾರಣನು.
ERVKN   ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ.