Bible Language

1 Corinthians 11:32 (RV) Revised Version

Versions

KNV   ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
ERVKN   ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.