Bible Language

1 Corinthians 11:6 (RV) Revised Version

Versions

KNV   ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.
ERVKN   ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದಿದ್ದರೆ, ಆಕೆಯು ತನ್ನ ತಲೆಯನ್ನು ಬೋಳಿಸಿಕೊಳ್ಳಲಿ. ತಲೆಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಯನ್ನು ಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅಪಮಾನಕರವಾಗಿದೆ. ಆದ್ದರಿಂದ ಆಕೆ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.