Bible Language

1 Corinthians 15:1 (RV) Revised Version

Versions

KNV   ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
ERVKN   ಸಹೋದರ ಸಹೋದರಿಯರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನೀವು ಜ್ಞಾಪಿಸಿಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿಕೊಂಡಿರಿ ಮತ್ತು ಅದರಲ್ಲಿ ದೃಢವಾಗಿದ್ದೀರಿ.
IRVKN   {ಕ್ರಿಸ್ತನು ಎದ್ದು ಬಂದನೆಂಬುದಕ್ಕೆ ಸಾಕ್ಷಿಗಳು} PS ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, * ರೋಮಾ. 5:2 ಅದರಲ್ಲಿ ನಿಂತಿದ್ದೀರಿ.