Bible Language

1 Corinthians 9:16 (RV) Revised Version

Versions

KNV   ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!
ERVKN   ಸುವಾರ್ತೆಯನ್ನು ಬೋಧಿಸುತ್ತೇನೆಂಬುದು ಹೆಮ್ಮೆಪಡುವುದಕ್ಕೆ ನನಗಿರುವ ಕಾರಣವಲ್ಲ. ಸುವಾರ್ತೆಯನ್ನು ಬೋಧಿಸುವುದು ನನ್ನ ಕರ್ತವ್ಯವಾಗಿದೆ. ಅದನ್ನು ನಾನು ಮಾಡಲೇಬೇಕು. ನಾನು ಸುವಾರ್ತೆಯನ್ನು ಬೋಧಿಸದಿದ್ದರೆ, ನನ್ನ ಗತಿಯನ್ನು ಏನು ಹೇಳಲಿ!