Bible Language

1 Corinthians 9:27 (RV) Revised Version

Versions

KNV   ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
ERVKN   ನಾನು ಗುದ್ದುವುದು ನನ್ನ ಸ್ವಂತ ದೇಹವನ್ನೇ. ಇತರ ಜನರಿಗೆ ಬೋಧಿಸಿದ ಮೇಲೆ ಸ್ವತಃ ನಾನೇ ತಿರಸ್ಕೃತನಾಗದಂತೆ ಅದನ್ನು ನನ್ನ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.